ವೈದ್ಯರ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದ ಓವೈಸಿ ಪಕ್ಷದ ಶಾಸಕ ಮೌಲಾನಾ ಮುಫ್ತಿ ಇಸ್ಮಾಯಿಲ್ ವಿಡಿಯೋ

ಒಂದೆಡೆ ಇಡೀ ಭಾರತ ದೇಶ ಕಾರಣ ವೈರಸ್ ವಿರುದ್ಧ ಹೋರಾಡಲು ಲಾಕ್ ಡೌನ್ ಪರಿಸ್ಥಿತಿಯಲ್ಲಿದ್ದರೆ .ಇತ್ತ ಮಾಲೆಗಾಂವ್ನಲ್ಲಿ ಎಐಎಂಐಎಂ ಪಕ್ಷದ ಶಾಸಕ ಮೌಲಾನಾ ಮುಫ್ತಿ ಇಸ್ಮಾಯಿಲ್ ಮತ್ತು ಬೆಂಬಲಿಗರು ಆಸ್ಪತ್ರೆಯೊಂದರಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿದ್ದಾರೆ .ಈ ಆಸ್ಪತ್ರೆಯಲ್ಲಿ ಇಬ್ಬರು ಕೊರೋನಾ ಶಂಕಿತರು ದಾಖಲಾಗಿದ್ದರು. ಈ ಸಂಬಂಧ ಆಸ್ಪತ್ರೆ ಸಿಬ್ಬಂದಿಗಳ ಜೊತೆ ಶಾಸಕ ಮತ್ತು ಆತನ ಬೆಂಬಲಿಗರು ವಾಕ್ಸಮರ ನಡೆಸಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .ಓವೈಸಿ ಪಕ್ಷದ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಸದ್ಯ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಘಟನೆ ಸಂಬಂಧಿಸಿ ವಿಡಿಯೋ ನೋಡಿ .

Comments